ವಿಡಿಯೋ
ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು
ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Advertisement