ವಿಡಿಯೋ
ಚಿತ್ರದುರ್ಗದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಮೊಬೈಲ್ ಫ್ಲಾಶ್ ಲೈಟ್ ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ಕಿಡಿಕಾರಿರುವ ವಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರದಿಂದ ರೋಗಿಗಗಳಿಗೆ ''ಕತ್ತಲೆ ಭಾಗ್ಯ'' ಎಂದು ಕಿಡಿಕಾರಿದೆ.
Advertisement