ಇತ್ತೀಚೆಗೆ ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಬಂದಿದ್ದು, ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ