ವಿಡಿಯೋ
ತೆಲುಗಿನ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬುಧವಾರ ಬಿಡುಗಡೆಯಾಗಿದೆ. ನಾಯಕ ಅಲ್ಲು ಅರ್ಜುನ್ ಹಾಗೂ ನಾಯಕಿ ರಶ್ಮಿಕಾ ಮಂದಣ್ಣ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Advertisement