ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ Police!

ಉತ್ತರ ಪ್ರದೇಶದಲ್ಲಿ ಹೀಟ್ ಸ್ಟ್ರೋಕ್ ಸಿಲುಕಿ ಪ್ರಜ್ಞೆ ಇಲ್ಲದೇ ಬಿದ್ದು ಸಾವಿನ ದವಡೆಯಲ್ಲಿದ್ದ ಕೋತಿಯೊಂದನ್ನು ಸ್ಥಳೀಯ ಪೊಲೀಸರೊಬ್ಬರು ರಕ್ಷಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com