ವಿಡಿಯೋ
ಸೆಕ್ಸ್ ಹಗರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ SIT ವಶಕ್ಕೆ ನೀಡಿದ್ದು, ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದಿನ ಸುದ್ದಿ ಮುಖ್ಯಾಂಶಗಳ bulletin 31-05-2024
Advertisement