ರಾಜ್ಯೋತ್ಸವದ ನಿಮಿತ್ತ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ಮಾಡಿ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. .Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ