ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ; ವಕ್ಫ್: ನ.04 ರಿಂದ ಯತ್ನಾಳ್ ಅಹೋರಾತ್ರಿ ಧರಣಿ; 9 ದಿನಗಳಲ್ಲಿ 20 ಲಕ್ಷ ಮಂದಿಯಿಂದ ಹಾಸನಾಂಬೆ ದರ್ಶನ

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಸಾಲದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com