ಉತ್ತರ ಭಾರತದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಗಾಳಿಪಟಕ್ಕೆ ಬಳಸುವ 'ಮಾಂಜಾದಾರ'ದ ಕುರಿತು ಕರ್ನಾಟಕ ಸರ್ಕಾರ ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದೆ. ಗಾಳಿಪಟ ಹಾರಿಸಲು ಬಳಸುವ ಲೋಹ ಅಥವಾ ಗಾಜಿನ ಲೇಪಿತ ದಾರ ಅಥವಾ ಮಾಂಜಾದಾರ ಬಳಸುವುದನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ