ವಿಡಿಯೋ
ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಸ್ಥಾನ ಹಾಗೂ ಅಲ್ಲಿದ್ದ ಹಿಂದೂ ಕೆನಡಿಯನ್ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ.
ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಇದನ್ನು ಜಸ್ಟಿನ್ ಟ್ರುಡೊ ಖಂಡಿಸಿದ್ದಾರೆ. ಈ ಘಟನೆಗೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ವಿಡಿಯೋ ವೀಕ್ಷಿಸಿ.
Advertisement