ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲಂಚ ಪಡೆದ ಆರೋಪ; ಕೇಂದ್ರ ಸಚಿವ HDK, ನಿಖಿಲ್ ವಿರುದ್ಧ FIR ದಾಖಲು; Muda Scam: ಸಿಎಂ, ಪಾರ್ವತಿ ಸೇರಿದಂತೆ ಹಲವರಿಗೆ ಕೋರ್ಟ್ ನೋಟಿಸ್!

ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕೆಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com