ವಿಡಿಯೋ
ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಮತ್ತು ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಹೀಗೆ...
Advertisement