Watch: ಮ್ಯಾಚ್ ಫಿಕ್ಸಿಂಗ್ ಎಂದ ಅಶೋಕ್; ನ್ಯಾಯ ಪೀಠಕ್ಕೆ ಅಗೌರವ- ಡಿಕೆಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಪ್ರತಿಪಾದಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಮುಂದೆ ಸಿಎಂ ಕಾನೂನನ್ನು ಗೌರವಿಸಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಬುಧವಾರ ಹೇಳಿದರು. ವಿಡಿಯೋ ವೀಕ್ಷಿಸಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com