ವಿಡಿಯೋ
ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ.
ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು. ವಿಡಿಯೋ ವೀಕ್ಷಿಸಿ.
Advertisement