ವಿಡಿಯೋ
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಹೊಡಿಕೆ ಹೂಸಹಳ್ಳಿ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚಿಸಿದ HD ದೇವೇಗೌಡರು, ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಅದರಲ್ಲಿ ಯಾವುದೇ ಸಂದೇಹವಿಲ್ಲ.
ನಾನು ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದರು. ವಿಡಿಯೋ ವೀಕ್ಷಿಸಿ.
Advertisement