ವಿಡಿಯೋ
ಕೇಂದ್ರ ಪ್ರವಾಸೋದ್ಯಮ ಇಲಾಖೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೈಸೂರು ಸಂಗೀತ ಸುಗಂಧ ಉತ್ಸವ ಕಾರ್ಯಕ್ರಮದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿದ ಅವರು, ಕರ್ನಾಟಕ ಸಂಗೀತ ಇಡೀ ದೇಶದಾದ್ಯಂತ ಮನೆ ಮಾತಾಗಿದ್ದು, ಸಂಗೀತ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ ಅಪಾರವಾದುದು ಎಂದು ಹೇಳಿದರು. ವಿಡಿಯೋ ವೀಕ್ಷಿಸಿ.
Advertisement