ವಿಡಿಯೋ
ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 46 ಮಂದಿ ಗಾಯಗೊಂಡಿದ್ದಾರೆ.
ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಜನನಿಬಿಡ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯಾ ಬಾಂಬ್ ದಾಳಿಯ ಶಂಕೆಗಳು ವ್ಯಕ್ತವಾಗಿವೆ.
ಪ್ಲಾಟ್‌ಫಾರ್ಮ್‌ನ ಮೇಲ್ಛಾವಣಿಯನ್ನೂ ಹಾನಿಗೊಳಿಸಿರುವ ಸ್ಫೋಟದ ಶಬ್ದವು ನಗರದ ವಿವಿಧ ಪ್ರದೇಶಗಳಲ್ಲಿ ದೂರದವರೆಗೆ ಕೇಳಿಸಿತು.
ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ವಿಡಿಯೋ ವೀಕ್ಷಿಸಿ.
Advertisement