Watch | ನಾನು, ಪ್ರತಾಪ್ ಸಿಂಹ, ಸಿಟಿ ರವಿ, ಸೂಲಿಬೆಲೆ... ಈಗ ತೇಜಸ್ವಿ ಸೂರ್ಯ... ಕಾಂಗ್ರೆಸ್ ಟಾರ್ಗೆಟ್!

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಉಪಚುನಾವಣಾ ಪ್ರಚಾರಕ್ಕಾಗಿ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶನಿವಾರ ಹುಬ್ಬಳ್ಳಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ಹಾಕಲಾಗಿರುವ ಕುರಿತು ಮತ್ತು ಇತರ ವಿಷಯಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಡಿಯೋ ವೀಕ್ಷಿಸಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com