ಹಾಸನ: ಕಾಶ್ಮೀರಿ ವಿದ್ಯಾರ್ಥಿಗಳಿಗೆ ಗಡ್ಡ ಟ್ರಿಮ್ ಮಾಡಲು ಒತ್ತಾಯ- ಸಿಎಂ ಗೆ ದೂರು; ಬ್ರಹ್ಮಾವರದಲ್ಲಿ ಲಾಕ್ ಅಪ್ ಡೆತ್; ವಕ್ಫ್ ವಿವಾದ: ಮೃತ ರೈತನ ಮನೆಗೆ ಕೇಂದ್ರ ಸಚಿವರ ನೇತೃತ್ವದ ನಿಯೋಗ ಭೇಟಿ
ಹಾಸನ ಜಿಲ್ಲೆಯ ಹೊಳೆನರಸೀಪುರದ ಸರ್ಕಾರಿ ನರ್ಸಿಂಗ್ ಕಾಲೇಜಿನ ಸುಮಾರು 25 ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ವೇಷಭೂಷಣಕ್ಕೆ ಸಂಬಂಧಿಸಿದಂತೆ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘ (JKSA) ಆರೋಪಿಸಿದೆ.