Watch | ಸುಪ್ರೀಂ ಕೋರ್ಟ್ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ವಚನ

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಸುಪ್ರೀಂ ಕೋರ್ಟ್ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ಅವರು ಮೇ 13, 2025 ರವರೆಗೆ ಅಧಿಕಾರದಲ್ಲಿರುತ್ತಾರೆ.

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ವಿಡಿಯೋ ವೀಕ್ಷಿಸಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com