ವಿಡಿಯೋ
ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ 'ವಕ್ಫ್' ವಿಚಾರ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣ ಸೋಮವಾರ ನಡೆದಿದೆ.
ಪಟ್ಟಣದ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, 'ಇಲ್ಲಿ ರಾಜಕಾರಣ ಮಾಡಲು ಬರಬೇಡಿ' ಎಂದು ಜನರು ತಿಳಿಸುತ್ತಿದ್ದಂತೆಯೇ, ಅರ್ಧದಲ್ಲಿಯೇ ಮಾತು ಮೊಟಕುಗೊಳಿಸಿ ಯತ್ನಾಳ್ ವೇದಿಕೆಯಿಂದ ಇಳಿದಿದ್ದಾರೆ.
ವಿಡಿಯೋ ವೀಕ್ಷಿಸಿ.
Advertisement