ವಿಡಿಯೋ
ನಾಗರೀಕ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಮುಸ್ಲಿಮರಿಗೆ ಸರ್ಕಾರದ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಇದು ಹೊಸ ಸುಳ್ಳು ಎಂದು ಹೇಳಿದೆ.
Advertisement