ವಿಡಿಯೋ
Watch | ಯಾರಿಗಾದ್ರು ನೋವಾಗಿದ್ರೆ ಕ್ಷಮೆ ಕೇಳ್ತೀನಿ... ತಪ್ಪೇನಿದೆ... Zameer Ahmed Khan
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು 'ಕಾಲಿಯಾ' ಎಂದು ಕರೆದಿದ್ದ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು, ಪ್ರೀತಿಯಿಂದ ಅವರು ನನ್ನನ್ನು 'ಕುಳ್ಳ' ಎಂದು ಕರೆಯುತ್ತಿದ್ದರು. ನಾನು ಅವರನ್ನು ಕರಿಯಣ್ಣ ಎಂದು ಕರೆಯುತ್ತಿದ್ದೆ. ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ" ಎಂದು ಹೇಳಿದ್ದಾರೆ. ವಿಡಿಯೋ ವೀಕ್ಷಿಸಿ.