Watch | ಚೀನಾ: ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ ಚಾಲಕ; 35 ಮಂದಿ ಸಾವು

ದಕ್ಷಿಣ ಚೀನಾದ ಝುಹೈನಲ್ಲಿರುವ ಕ್ರೀಡಾ ಕೇಂದ್ರದಲ್ಲಿ ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ನುಗ್ಗಿಸಿದ್ದು, ಭೀಕರ ಅಪಘಾತದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 43 ಜನ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಸಂಬಂಧ 62 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com