ವಿಡಿಯೋ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇಂದು ಪ್ರಮುಖ ಯಶಸ್ಸನ್ನು ಸಾಧಿಸಿದೆ.
DRDO ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ (LRLACM) ಅನ್ನು ಮೊಬೈಲ್ ಆರ್ಟಿಕ್ಯುಲೇಟೆಡ್ ಲಾಂಚರ್‌ನಿಂದ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಿದೆ.
ಒಡಿಶಾದ ಚಂಡೀಪುರ ಪರೀಕ್ಷಾ ಕೇಂದ್ರದಿಂದ ಈ ಪರೀಕ್ಷೆಯನ್ನು ಮಾಡಲಾಗಿದೆ.
ಈ ಕ್ಷಿಪಣಿಯು 1,000 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಲ್ಲಿ ಚಲಿಸುವ ಯುದ್ಧನೌಕೆಗಳು ಅಥವಾ ವಿಮಾನವಾಹಕ ನೌಕೆಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement