ವಿಡಿಯೋ
ತೀವ್ರ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆಯವರೆಗೆ ಚನ್ನಪಟ್ಟದಲ್ಲಿ ಶೇ. 84.26ರಷ್ಟು ಮತದಾನವಾಗಿದೆ. ಇನ್ನೂ ಸಂಡೂರಿನಲ್ಲಿ ಶೇ.71.47 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಮತದಾನವಾಗಿದೆ.
Advertisement