ವಿಡಿಯೋ
ರಾಜಸ್ಥಾನದ ಏಳು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ.
ರಾಜಸ್ಥಾನದ ಡಿಯೋಲಿ-ಉನಿಯಾರಾ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ಬುಧವಾರ ಚುನಾವಣಾ ಕರ್ತವ್ಯದಲ್ಲಿದ್ದ ಉಪವಿಭಾಗಾಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.
ಕಾಂಗ್ರೆಸ್ ಬಂಡಾಯ ನಾಯಕ ನರೇಶ್ ಮೀನಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮಾಲ್ಪುರ ಉಪವಿಭಾಗಾಧಿಕಾರಿ ಅಮಿತ್ ಚೌಧರಿ ಅವರ ಕಾಲರ್ ಹಿಡಿದು ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement