ವಿಡಿಯೋ
ರಾಜ್ಯ ಸರ್ಕಾರವನ್ನು ಉರುಳಿಸಲು ಪ್ರತಿಪಕ್ಷ ಬಿಜೆಪಿಯು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ.ಗಳನ್ನು ನೀಡುವ ಆಮಿಷ ಒಡ್ಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಹೊರಳಹಳ್ಳಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಆದರೆ ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಇದನ್ನು ಒಪ್ಪಲಿಲ್ಲ, ಈ ಕಾರಣದಿಂದ ಬಿಜೆಪಿಯವರು ಈಗ ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ಮುಂದಾಗಿದ್ದಾರೆ ಎಂದು ಹೇಳಿದರು.
ವಿಡಿಯೋ ಇಲ್ಲಿದೆ ನೋಡಿ...
Advertisement