ವಿಡಿಯೋ
ಬ್ರೆಜಿಲ್‌ನಲ್ಲಿ ಸುಪ್ರೀಂ ಕೋರ್ಟ್ ಹೊರಗೆ ನವೆಂಬರ್ 13 ರಂದು ರಾತ್ರಿ 7.30 ರ ಸುಮಾರಿಗೆ ಅವಳಿ ಸ್ಫೋಟಗಳು ಸಂಭವಿಸಿವೆ.
ರಾಜಧಾನಿ ಬ್ರೆಸಿಲ್ಲಾದ ಸುಪ್ರೀಂ ಕೋರ್ಟ್ ಕಟ್ಟಡದ ಹೊರಗೆ ನಡೆದ ಸ್ಫೋಟದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಂಬ್ ಸ್ಫೋಟದ ಹಿಂದಿರುವ ಶಂಕಿತ ಆರೋಪಿಯು ಸುಪ್ರೀಂ ಕೋರ್ಟ್‌ನ ಒಳಗೆ ನುಗ್ಗಲು ಯತ್ನಿಸಿದ್ದ ಎನ್ನಲಾಗಿದೆ.
ಬ್ರೆಜಿಲ್ ಲಿಬರಲ್ ಪಕ್ಷದ ಸದಸ್ಯರ ಕಾರನ್ನು ಕಾಂಗ್ರೆಸ್ ಪಾರ್ಕಿಂಗ್ ಸ್ಥಳದಲ್ಲಿ ಸ್ಫೋಟಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ...
Advertisement