ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ