ರಾಜ್ಯದಲ್ಲಿ ಎಲ್ಲಾ ಆಸ್ತಿಗಳಿಗೂ ಇ–ಖಾತಾ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ನಕಲಿ ಖಾತೆಗಳನ್ನು ಸೃಷ್ಟಿಸಿ ಅಕ್ರಮ ಎಸಗುವುದು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಕಂದಾಯ ಇಲಾಖೆ ವಿಶೇಷ ಆಯುಕ್ತರಾದ ಮುನಿಷ್ ಮೌದ್ಗಿಲ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ