Muda scam ಮಾಜಿ ಆಯುಕ್ತ ವಿಚಾರಣೆಗೆ ಸರ್ಕಾರ ಅನುಮತಿ; ಸಚಿವ ಜಮೀರ್ 'ಕರಿಯ HDK' ಹೇಳಿಕೆ ಖಂಡಿಸಿದ ಡಿಸಿಎಂ; Zameer ಗೆ ಲೋಕಾಯುಕ್ತ ನೋಟಿಸ್!

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್​ ಅವರ​ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com