ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು 'ಕರಿಯ' ಎಂದು ಕರೆದಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಜಮೀರ್ ಖಾನ್ ಕೂಡ ಮಾತನಾಡಿದ್ದಾರೆ.ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ