ಅನರ್ಹರ BPL ಕಾರ್ಡ್ ಮಾತ್ರ ರದ್ದು- ಸಿಎಂ ಸ್ಪಷ್ಟನೆ; Waqf ವಿಚಾರದಲ್ಲಿ ಶಾಂತಿ ಕದಡಿದರೆ ಕಠಿಣ ಕ್ರಮ; ಈಜುಕೋಳದಲ್ಲಿ ಮುಳುಗಿ ಮೂವರು ಯುವತಿಯರ ಸಾವು; ಮದುವೆಯಾಗಿ ನಂಬಿಸಿ Rape: ಯುವಕನ ವಿರುದ್ಧ ದೂರು!
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.