ವಿಡಿಯೋ
ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಸಚಿವ KH Muniyappa ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ. ಸದ್ಯ ಜನಸಂಖ್ಯೆಯ ಸುಮಾರು 80 ಪ್ರತಿಶತ ಜನರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಈ ಪೈಕಿ ಕೆಲವು ಅನರ್ಹ ವ್ಯಕ್ತಿಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗಿದೆ ಎಂದರು.
ವಿಡಿಯೋ ಇಲ್ಲಿದೆ ನೋಡಿ.
Advertisement