ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ 100 ಕೋಟಿ ರೂ ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು 50 ಕೋಟಿ ಅಲ್ಲ, 100 ಕೋಟಿ ಆಮಿಷ ಒಡ್ಡಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ