ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಮಂಗಳವಾರ ಬೆಳಗ್ಗೆ ಆಗಮಿಸಿದರು.ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ.ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ