ವಿಡಿಯೋ
ಶಬರಿಮಲೆ ಅಯ್ಯಪ್ಪ ಭಕ್ತರು ಇದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಮುಂಜಾನೆ ಪಲ್ಟಿಯಾಗಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement