ವಿಡಿಯೋ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ನಕ್ಸಲ್ ಎನ್ಕೌಂಟರ್ ನಡೆದಿದೆ.
ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹೊಡೆದುರುಳಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.
ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ವಿಡಿಯೋ ಇಲ್ಲಿದೆ ನೋಡಿ.
Advertisement