ವಿಡಿಯೋ
ದೇಶದ ಇತ್ತೀಚಿನ ಸಂವಹನ ಉಪಗ್ರಹ ಜಿಸ್ಯಾಟ್-ಎನ್2 ಅನ್ನು ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಅಮೆರಿಕದ ಕೇಪ್ ಕೆನವೆರಲ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಫಾಲ್ಕನ್ 9 ರಾಕೆಟ್ ನೆರವಿನಿಂದ 4,700 ಕೆಜಿ ತೂಕದ GSAT-N2 ಹೈ-ಥ್ರೂಪುಟ್(HTS) ಉಪಗ್ರಹವನ್ನು ನಿಗದಿತ ಜಿಯೋ-ಸಿಂಕ್ರೊನಸ್ ಟ್ರಾನ್ಸ್ ಫರ್ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಯಿತು.
ಈ ವಿಷಯವನ್ನು ಇಸ್ರೋದ ವಾಣಿಜ್ಯ ವಿಭಾಗ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್(NSIL) ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement