ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಈ ವರ್ಷ ರಾಜ್ಯಕ್ಕೆ ಸಾಲದ ಮೊತ್ತವನ್ನು ಕಡಿತ ಮಾಡಿದ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ