Watch | ತಕ್ಷಣವೇ ಅದಾನಿ ಬಂಧಿಸಿ, ಸೆಬಿ ಮುಖ್ಯಸ್ಥೆ ವಿರುದ್ಧವೂ ತನಿಖೆ ನಡೆಸಿ- ರಾಹುಲ್ ಗಾಂಧಿ

ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದೆ.

ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.

ಈ ಕುರಿತು ರಾಹುಲ್ ಗಾಂಧಿ ಅವರು ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com