ವಕ್ಫ್ ವಿವಾದ: 1500 ವರ್ಷಗಳ ಹಿಂದೆ ಅಲ್ಲಾನೂ-ಮುಲ್ಲಾನೂ ಇರಲಿಲ್ಲ- ಸಿಟಿ ರವಿ; ಅದಾನಿಯಿಂದ ದೇಶದ ಘನತೆ ಹಾಳಾಗುತ್ತಿದೆ- ಸಿಎಂ; 6 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!

ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿತು. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಿಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

X

Advertisement

X
Kannada Prabha
www.kannadaprabha.com