ವಿಡಿಯೋ
ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಭಾರತದ ಗೌತಮ್ ಅದಾನಿ ವಿರುದ್ಧ ಅಮೆರಿಕ ಲಂಚ ಮತ್ತು ವಂಚನೆ ಆರೋಪ ಮಾಡಿದೆ.
ಇದರ ಬೆನ್ನಲ್ಲೇ ಅದಾನಿ ಗ್ರೂಪ್ ಜೊತೆಗಿನ ಹಲವು ಮಿಲಿಯನ್ ಡಾಲರ್ ವಿಮಾನ ನಿಲ್ದಾಣ ವಿಸ್ತರಣೆ ಮತ್ತು ವಿದ್ಯುತ್ ಒಪ್ಪಂದಗಳನ್ನು ಕೀನ್ಯಾ ಅಧ್ಯಕ್ಷ ಗುರುವಾರ ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement