ವಿಡಿಯೋ
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ, ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮಿತ್ರಪಕ್ಷ 288 ಸ್ಥಾನಗಳ ಪೈಕಿ 234 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಹುಮತ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನಷ್ಟೇ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
Advertisement