ವಿಡಿಯೋ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಎನ್ ಡಿಎ ಅಭ್ಯರ್ಥಿ ನಿಖಿಲ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement