Watch | ಅದಾನಿ ಲಂಚದ ಆರೋಪ: ರಾಜ್ಯಸಭಾಧ್ಯಕ್ಷ ಧಂಖರ್-ಖರ್ಗೆ ನಡುವೆ ವಾಗ್ವಾದ!

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 25 ರಂದು ರಾಜ್ಯಸಭಾ ಸಭಾಪತಿ ಜಗದೀಪ್ ಧಂಖರ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಅದಾನಿ ಲಂಚದ ಆರೋಪಗಳ ಕುರಿತು ಮಾತಿನ ಚಕಮಕಿ ನಡೆಯಿತು.

ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com