ಬೀದರ್ ನಲ್ಲಿ ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬಣ 5 ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ‘ವಕ್ಫ್ ಹಠಾವೋ ಭಾರತ ದೇಶ ಬಚಾವೋ’ ಎಂಬ ಘೋಷವಾಕ್ಯದಡಿ ಈ ಹೋರಾಟ ಆರಂಭಿಸಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ