Watch | ಗಾಜಾದಲ್ಲಿ ಹಸಿವಿನಿಂದ ಹಾಹಾಕಾರ; ಬ್ರೆಡ್‌ಗಾಗಿ ಕಾಯುತ್ತಿದ್ದವರ ಮೇಲೆ ಗುಂಡೇಟು

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಮಧ್ಯ ಮತ್ತು ದಕ್ಷಿಣ ಗಾಜಾದಲ್ಲಿ ಕುಟುಂಬಗಳು ತೀವ್ರ ಹಸಿವಿನಿಂದ ಬಳಲುತ್ತಿರುವುದಾಗಿ ಎಚ್ಚರಿಸಿದೆ.

ಗಾಜಾದಲ್ಲಿ ನೂರಾರು ಜನರು ಬೇಕರಿಗಳಲ್ಲಿ ಬ್ರೆಡ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಬ್ರೆಡ್‌ಗಾಗಿ ಸಾಲಿನಲ್ಲಿ ಕಾಯುತ್ತಿದ್ದಾಗ ಗುಂಡು ಹಾರಿಸಿದ್ದರಿxದ ಶನಿವಾರ ಕನಿಷ್ಠ ಇಬ್ಬರು ಮಹಿಳೆಯರಿಗೆ ಮಾರಣಾಂತಿಕ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com