ವಿಡಿಯೋ
ಉದಯಪುರದ ಅರಮನೆ ಪ್ರವೇಶ ವಿಚಾರದಲ್ಲಿ ರಾಜಮನೆತದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ.
ಇದರಿಂದಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಹಿಂಸಾಚಾರ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement